ಆರ್‌ಸಿಬಿ ತಂಡದಲ್ಲಿದ್ದಾಗ ಶಿವಂ ದುಬೆ ಅವರು ಎಂದಿಗೂ ನಿರಾಳವಾಗಿರಲಿಲ್ಲ. ದುಬೆ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸೇರಿದ ಬಳಿಕವೇ ತನ್ನ ನಿಜವಾದ ಸಾಮರ್ಥ್ಯವನ್ನು ಅರಿತುಕೊಂಡರು ಅಂತಾ ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.
#AbDeVilliers #ShivamDube #RCB #RCBDressingRoom #CSK #MSDhoni #ViratKohli #ShivamDuberecords #Abd #IPL2024
~HT.188~ED.34~PR.28~