ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ

ಅಶ್ಲೀಲ ವಿಡಿಯೋ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದಂತೆ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಪರಾರಿಯಾಗಿದ್ದಾರೆ ಎನ್ನುವ ಆರೋಪವೊಂದು ಎದುರಾಗಿತ್ತು. ಇದೀಗ ಪ್ರಜ್ವಲ್‌ ಅವರ ಪ್ರತಿಕೃತಿಯನ್ನು ಧಹಿಸಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆಗಳನ್ನು ಸಹ ಮಾಡುತ್ತಿದ್ದಾರೆ. br br As the obscene video case made noise across the state, there was an allegation that Hassan MP Prajwal Revanna had absconded abroad.


User: Oneindia Kannada

Views: 20

Uploaded: 2024-05-01

Duration: 01:47