ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ?

By : Oneindia Kannada

Published On: 2024-05-02

19 Views

02:06

ಪ್ರಧಾನಿ ನರೇಂದ್ರ ಮೋದಿ ಸತ್ತರೆ, ಈ ದೇಶದಲ್ಲಿ ಮುಂದೆ ಯಾರೂ ಪಿಎಂ ಆಗುವುದಿಲ್ಲವೇ? ಮೋದಿ ತೀರಿಕೊಂಡರೆ 140 ಕೋಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿ ಯಾರೂ ಇಲ್ಲವೇ? ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ನಾಲಗೆ ಹರಿಬಿಟ್ಟಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದ್ದಾರೆ.If Prime Minister Narendra Modi dies, will no one else become PM in this country? If Modi dies, there is no prime ministerial candidate in the population of 140 crores? That's what Congress MLA Raju Kaga said. BJP state president B Y Vijayendra has strongly criticized this.

#NarendraModi #PMModi #LokasabhaElections2024 #BJP #Congress #BYVijayendra #RahulGandhi #RajuKgage

Trending Videos - 19 May, 2024

RELATED VIDEOS

Recent Search - May 19, 2024