ಬಸವೇಶ್ವರರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ

ಬಸವೇಶ್ವರರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ

ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ ಎಂದು ಮೋದಿ ಹೇಳಿದ್ದಾರೆ.On the occasion of Basava Jayanti, I pay homage to Jagadguru Basaveshwar. His ideals have enlightened the lives of millions of people. We are working hard to fulfill their dream of a just and prosperous society," Modi said.


User: Oneindia Kannada

Views: 12

Uploaded: 2024-05-10

Duration: 02:18

Your Page Title