ಬಿಜೆಪಿ ಗೆಲುವು ಸಾಧಿಸಿದರೆ, ಯಾರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡುತ್ತದೆ

By : Oneindia Kannada

Published On: 2024-05-13

64 Views

03:19

ಇಂದು ಲೋಕಸಭಾ ಚುನಾವಣೆ ಕುರಿತು ಜನರನ್ನು ಉದ್ದೇಶಿಸಿ ಮಾತನಾಡಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​, ಇವರು ನಮ್ಮನ್ನು ಕೇಳ್ತಾರೆ ಇಂಡಿಯಾ ಮೈತ್ರಿಕೂಟ ಗೆದ್ದರೆ ಯಾರನ್ನು ಪ್ರಧಾನಿ ಮಾಡುತ್ತೀರಿ ಎಂದು. ಆದ್ರೆ, ನನ್ನ ಪ್ರಶ್ನೆ, ಬಿಜೆಪಿ ಗೆಲುವು ಸಾಧಿಸಿದರೆ, ಯಾರನ್ನು ಪ್ರಧಾನ ಮಂತ್ರಿಯಾಗಿ ಆಯ್ಕೆ ಮಾಡುತ್ತದೆ ಅಂತ?

##RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #POK
~HT.290~PR.160~ED.34~

Trending Videos - 27 May, 2024

RELATED VIDEOS

Recent Search - May 27, 2024