ಏರ್ಪೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣನನ್ನು ಅರೆಸ್ಟ್ ಮಾಡಿದ SIT

ಏರ್ಪೋರ್ಟ್ ನಲ್ಲಿ ಪ್ರಜ್ವಲ್ ರೇವಣ್ಣನನ್ನು ಅರೆಸ್ಟ್ ಮಾಡಿದ SIT

ಹಾಸನದಲ್ಲಿ ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾರೆನ್ನಲಾದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣ (Hassan MP Prajwal Revanna) ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದು, ಕೊನೆಯೂ 34 ದಿನಗಳ ನಂತರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. br br #PrajwalRevanna #SIT #HassanPendriveCase #JDS #HassanMP #Germany #BengaluruAirport #Congress,br ~HT.290~PR.28~ED.


User: Oneindia Kannada

Views: 55

Uploaded: 2024-05-31

Duration: 02:01

Your Page Title