ವಾಲ್ಮೀಕಿ ಬಹುಕೋಟಿ ಹಗರಣ ಕೇಸ್: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿ ನಾಗೇಂದ್ರ

ವಾಲ್ಮೀಕಿ ಬಹುಕೋಟಿ ಹಗರಣ ಕೇಸ್: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಿ ನಾಗೇಂದ್ರ

ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

User: Oneindia Kannada

Views: 31

Uploaded: 2024-06-06

Duration: 02:08

Your Page Title