ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆಶಿ ಮಗಳು ಐಶ್ವರ್ಯ ಹೆಗ್ಡೆ ಕಣಕ್ಕಿಳಿತಾರಾ?

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆಶಿ ಮಗಳು ಐಶ್ವರ್ಯ ಹೆಗ್ಡೆ ಕಣಕ್ಕಿಳಿತಾರಾ?

ಡಿ ಕೆ ಶಿವಕುಮಾರ್ ಅವರು ತಮ್ಮನಿಗಾಗಿ ಕನಕಪುರ ಕ್ಷೇತ್ರವನ್ನು ತ್ಯಾಗ ಮಾಡಿ ಚೆನ್ನಪಟ್ಟಣದಲ್ಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಈ ಸುದ್ದಿ ಬೆನ್ನಲ್ಲೇ ಇದೀಗ ಡಿ ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಹೆಸರು ಕೂಡಾ ಕೇಳಿ ಬಂದಿದೆ.


User: Oneindia Kannada

Views: 63

Uploaded: 2024-06-27

Duration: 01:59

Your Page Title