ವಿಪಕ್ಷ ನಾಯಕ ರಾಹುಲ್ ಗಾಂಧಿ ಹ್ಯಾಂಡ್ಸಮ್ ಲುಕ್!

ವಿಪಕ್ಷ ನಾಯಕ ರಾಹುಲ್ ಗಾಂಧಿ ಹ್ಯಾಂಡ್ಸಮ್ ಲುಕ್!

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.


User: Oneindia Kannada

Views: 218

Uploaded: 2024-06-27

Duration: 10:00

Your Page Title