ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ vs ಅನಿತಾ ಕುಮಾರಸ್ವಾಮಿ! ಯೋಗೇಶ್ವರ್ ಗೆ ಮರ್ಮಾಘಾತ!

ಚನ್ನಪಟ್ಟಣದಲ್ಲಿ ಡಿಕೆ ಸುರೇಶ್ vs ಅನಿತಾ ಕುಮಾರಸ್ವಾಮಿ! ಯೋಗೇಶ್ವರ್ ಗೆ ಮರ್ಮಾಘಾತ!

ಮೈತ್ರಿಕೂಟದ ಕ್ಯಾಂಡಿಡೇಟ್ ಆಗಲು ಪ್ರಯತ್ನಿಸುತ್ತಿದ್ದ ಸಿ.ಪಿ.ಯೋಗೇಶ್ವರ್ ಅವರಿಗೆ ಬಿಜೆಪಿ ವರಿಷ್ಠರು ನೋ ಎಂದಿದ್ದಾರಂತೆ. ನಿಮ್ಮ ವಿಧಾನಪರಿಷತ್ ಸದಸ್ಯತ್ವದ ಅವಧಿ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಿರುವಾಗ ನೀವು ರಾಜೀನಾಮೆ ನೀಡಿ ಮೈತ್ರಿಕೂಟದ ಕ್ಯಾಂಡಿಡೇಟ್ ಆದರೆ ಆ ಸೀಟು ಕಾಂಗ್ರೆಸ್‌ಗೆ ಹೋಗುತ್ತದೆ ಎಂಬುದು ವರಿಷ್ಠರ ಮಾತು.


User: Oneindia Kannada

Views: 278

Uploaded: 2024-07-23

Duration: 08:20

Your Page Title