CM Siddaramaiah 1,494 ಕೋಟಿ ರೂ. ದುರ್ಬಳಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಗೆಹ್ಲೋಟ್'ಗೆ ಮತ್ತೊಂದು ದೂರು

CM Siddaramaiah 1,494 ಕೋಟಿ ರೂ. ದುರ್ಬಳಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಗೆಹ್ಲೋಟ್'ಗೆ ಮತ್ತೊಂದು ದೂರು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದ್ದು, ಜಿಲ್ಲಾ​ ಮತ್ತು ತಾಲೂಕು ಪಂಚಾಯತ್​ನಲ್ಲಿ ಬಾಕಿ ಉಳಿದಿರುವ 1,494 ಕೋಟಿ ರೂ. ಹಣ ದುರುಪಯೋಗದ ಬಗ್ಗೆ ವಿಧಾನಪರಿಷತ್ ಬಿಜೆಪಿ ಸದಸ್ಯ ಅರುಣ್​ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಲಾಗಿದೆ. Chief Minister Siddaramaiah, who is facing allegations of land scam in Mysore Urban Development Authority (Muda), has suffered a setback, with Rs 1,494 crore pending in the district and taluk panchayats. A complaint has been lodged with BJP member Arun Governor Thavarachand Gehlot regarding misappropriation of funds.


User: Oneindia Kannada

Views: 20

Uploaded: 2024-08-24

Duration: 02:12

Your Page Title