Basana Gowda Patil Yatnal ಕಾಂಗ್ರೆಸ್  ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತಾರೆ 

Basana Gowda Patil Yatnal ಕಾಂಗ್ರೆಸ್  ಸರ್ಕಾರಕ್ಕೆ ಜನರೇ ಮುಂದಿನ ದಿನಗಳಲ್ಲಿ ಪಾಠ ಕಲಿಸುತ್ತಾರೆ 

ಬೆಳಗಾವಿ ಅಧಿವೇಶನದ ಸಮಯದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿದ ಪೊಲೀಸ್‌ ಅಧಿಕಾರಿಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ 10,000 ರೂಪಾಯಿ ಬಹುಮಾನ ಘೋಷಣೆ ಮಾಡಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಇಲಾಖೆಯ ದಾಖಲೆ ಕೂಡ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. br BJP MLA Basan Gowda Patil Yatnal has made a serious allegation that the state Congress government has announced a reward of Rs 10,000 to the police officers who lathi-charged the Panchamasali reservation activists during the Belgaum session. In this regard, he also shared the department's record on social media.


User: Oneindia Kannada

Views: 318

Uploaded: 2024-12-22

Duration: 02:04

Your Page Title