ಧಾರವಾಡದಲ್ಲಿದೆ ರಾಜ್ಯದ ಏಕೈಕ ಎಮ್ಮೆ ತಳಿ ಸಂವರ್ಧನಾ ಕೇಂದ್ರ

ಧಾರವಾಡದಲ್ಲಿದೆ ರಾಜ್ಯದ ಏಕೈಕ ಎಮ್ಮೆ ತಳಿ ಸಂವರ್ಧನಾ ಕೇಂದ್ರ

ಧಾರವಾಡ ತಾಲೂಕಿ‌ನ ತೇಗೂರು ಗ್ರಾಮದಲ್ಲಿ ಎಮ್ಮೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಇದು ರಾಜ್ಯದಲ್ಲಿರುವ ಏಕೈಕ ಎಮ್ಮೆ ತಳಿ ಸಂವರ್ಧನಾ ಕೇಂದ್ರವಾಗಿದೆ. ಈ ಕುರಿತ ವರದಿ ಇಲ್ಲಿದೆ.

User: ETVBHARAT

Views: 14

Uploaded: 2025-01-11

Duration: 04:30