ಬೀದರ್ ಜನಿವಾರ ಪ್ರಕರಣ: ವಿದ್ಯಾರ್ಥಿಗೆ ಬಿಕೆಐಟಿಯಲ್ಲಿ ಉಚಿತ ಸೀಟ್ ಭರವಸೆ ನೀಡಿದ್ರು ಸಚಿವ ಖಂಡ್ರೆ

ಬೀದರ್ ಜನಿವಾರ ಪ್ರಕರಣ: ವಿದ್ಯಾರ್ಥಿಗೆ ಬಿಕೆಐಟಿಯಲ್ಲಿ ಉಚಿತ ಸೀಟ್ ಭರವಸೆ ನೀಡಿದ್ರು ಸಚಿವ ಖಂಡ್ರೆ

ಕೆಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಬೀದರ್​ನಲ್ಲಿ ಇದೇ ರೀತಿಯ ಸಮಸ್ಯೆ ಎದುರಿಸಿದ ವಿದ್ಯಾರ್ಥಿಗೆ ತಮ್ಮ ಸಂಸ್ಥೆಯ ಕಾಲೇಜಿನಲ್ಲಿ ಉಚಿತ ಸೀಟು ನೀಡುವುದಾಗಿ ಸಚಿವ ಖಂಡ್ರೆ ಹೇಳಿದ್ದಾರೆ.

User: ETVBHARAT

Views: 2

Uploaded: 2025-04-20

Duration: 00:55

Your Page Title