ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಸರಣಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಆಗ್ರಹ

ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಸರಣಿ ಪ್ರತಿಭಟನೆ: ಕಠಿಣ ಶಿಕ್ಷೆಗೆ ಆಗ್ರಹ

ಪಹಲ್ಗಾಮ್​ನಲ್ಲಿ ನಿನ್ನೆ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ಶಿವಮೊಗ್ಗದ ಜನತೆ ಪ್ರತಿಭಟಿಸಿ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಿದರು.

User: ETVBHARAT

Views: 3

Uploaded: 2025-04-23

Duration: 04:35

Your Page Title