ಬೆಳಗಾವಿಯಲ್ಲಿ ಸಿದ್ದರಾಮಯ್ಯ ಭಾಷಣದ ವೇಳೆ ವೇದಿಕೆಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತೆಯರು ; ಪೊಲೀಸರ ವಿರುದ್ಧ ಸಿಎಂ‌ ಸಿಡಿಮಿಡಿ

ಬೆಳಗಾವಿಯಲ್ಲಿ ಸಿದ್ದರಾಮಯ್ಯ ಭಾಷಣದ ವೇಳೆ ವೇದಿಕೆಗೆ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತೆಯರು ; ಪೊಲೀಸರ ವಿರುದ್ಧ ಸಿಎಂ‌ ಸಿಡಿಮಿಡಿ

ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಕಪ್ಪು ಪಟ್ಟಿ ಪ್ರದರ್ಶಿಸಿದ್ದಾರೆ.

User: ETVBHARAT

Views: 146

Uploaded: 2025-04-28

Duration: 02:06