ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕಣುಮಾ ಕೊಲೆ ಆರೋಪಿ: ಸ್ಥಳ ಮಹಜರ್ ವೇಳೆ ಬಾಲ ಬಿಚ್ಚಿದವನಿಗೆ ಗುಂಡೇಟು‌

ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಕಣುಮಾ ಕೊಲೆ ಆರೋಪಿ: ಸ್ಥಳ ಮಹಜರ್ ವೇಳೆ ಬಾಲ ಬಿಚ್ಚಿದವನಿಗೆ ಗುಂಡೇಟು‌

ಬೆಣ್ಣೆ ನಗರಿಯಲ್ಲಿ ಇತ್ತೀಚಿಗೆ ನಡೆದಿದ್ದ ರೌಡಿಶೀಟರ್​ ಕಣುಮಾ ಕೊಲೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಈ ಘಟನೆ ನಡೆದಿದೆ.

User: ETVBHARAT

Views: 307

Uploaded: 2025-05-08

Duration: 02:44

Your Page Title