POK ಅಂಚಿನಲ್ಲಿರುವ ತಿಲುವಾರಿ ಜನರು ನಿರಾಳ India Pakistan Ceasefire Update | Suvarna News

POK ಅಂಚಿನಲ್ಲಿರುವ ತಿಲುವಾರಿ ಜನರು ನಿರಾಳ India Pakistan Ceasefire Update | Suvarna News

ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮಕ್ಕೆ ಅಮೆರಿಕ ಮಧ್ಯಸ್ಥಿಕೆ ವಹಿಸಿದ್ದು, ವ್ಯಾಪಾರ ಒಪ್ಪಂದವನ್ನು ಬಳಸಿಕೊಂಡು ಯುದ್ಧವನ್ನು ನಿಲ್ಲಿಸುವಂತೆ ಒತ್ತಾಯಿಸಿತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. ಟ್ರಂಪ್ ಪ್ರಕಾರ, ಯುದ್ಧವನ್ನು ನಿಲ್ಲಿಸಿದರೆ ವ್ಯಾಪಾರ ಮುಂದುವರಿಸುವುದಾಗಿ, ಇಲ್ಲದಿದ್ದರೆ ವ್ಯಾಪಾರವನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರಿಂದ ಉಭಯ ದೇಶಗಳು ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದವು. ಈ ಮೂಲಕ ಪರಮಾಣು ಸಂಘರ್ಷವನ್ನು ತಪ್ಪಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.


User: Asianet News Kannada

Views: 548

Uploaded: 2025-05-13

Duration: 04:32

Your Page Title