ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಅಂತ ದೆಹಲಿಯಲ್ಲಿ ಒಪ್ಪಂದವಾಗಿತ್ತು!; ಇಬ್ಬರು ಸಿಡಿ ಫ್ಯಾಕ್ಟರಿಗಳು ಎಂದ ಬಸನಗೌಡ ಪಾಟೀಲ್ ಯತ್ನಾಳ್

ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಅಂತ ದೆಹಲಿಯಲ್ಲಿ ಒಪ್ಪಂದವಾಗಿತ್ತು!; ಇಬ್ಬರು ಸಿಡಿ ಫ್ಯಾಕ್ಟರಿಗಳು ಎಂದ ಬಸನಗೌಡ ಪಾಟೀಲ್ ಯತ್ನಾಳ್

ಕಾಂಗ್ರೆಸ್​ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಡಿಕೆ ಶಿವಕುಮಾರ್ ಸಿಎಂ, ವಿಜಯೇಂದ್ರ ಉಪ ಮುಖ್ಯಮಂತ್ರಿ ಅಂತ ದೆಹಲಿಯಲ್ಲಿಯೇ ಒಪ್ಪಂದ ಆಗಿತ್ತೆಂದು ಹೇಳುವ ಮೂಲಕ ಹೊಸದೊಂದು ಬಾಂಬ್​ ಸಿಡಿಸಿದ್ದಾರೆ.

User: ETVBHARAT

Views: 129

Uploaded: 2025-05-16

Duration: 04:40

Your Page Title