ಫೇಕ್ ಅಕೌಂಟ್ ಕಿತಾಪತಿ: ಕುರಾನ್ ಕಾಮೆಂಟ್‌ಗೆ ಬೆಳಗಾವಿಯಲ್ಲಿ ಆಕ್ರೋಶ | Quran Comment, Belagavi Protest

ಫೇಕ್ ಅಕೌಂಟ್ ಕಿತಾಪತಿ: ಕುರಾನ್ ಕಾಮೆಂಟ್‌ಗೆ ಬೆಳಗಾವಿಯಲ್ಲಿ ಆಕ್ರೋಶ | Quran Comment, Belagavi Protest

ಪ್ರಕಟವಾದ ಅವಹೇಳನಕಾರಿ ಕಾಮೆಂಟ್‌ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ, ನಕಲಿ ಖಾತೆ ಸೃಷ್ಟಿಸಿ ಈ ಕೃತ್ಯ ಎಸಗಿದ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಸಾವಿರಾರು ಮುಸ್ಲಿಂ ಯುವಕರು ಶಹಾಪುರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪರಿಸ್ಥಿತಿಯ ಸೂಕ್ಷ್ಮತೆಯನ್ನು ಅರಿತ ಡಿಸಿಪಿ ರೋಹನ್ ಜಗದೀಶ್ ಸ್ಥಳಕ್ಕೆ ದೌಡಾಯಿಸಿ, ಆರೋಪಿಯನ್ನು ಶೀಘ್ರದಲ್ಲೇ ಬಂಧಿಸುವ ಭರವಸೆ ನೀಡಿದ ನಂತರ ಯುವಕರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು, ಇದರಿಂದಾಗಿ ಉದ್ವಿಗ್ನ ಪರಿಸ್ಥಿತಿ ತಿಳಿಗೊಂಡಿತು.


User: Asianet News Kannada

Views: 2K

Uploaded: 2025-05-18

Duration: 05:48

Your Page Title