ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ: ಸಚಿವ ಈಶ್ವರ್​​ ಖಂಡ್ರೆ

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅರಣ್ಯ ಇಲಾಖೆ ರಾಯಭಾರಿ: ಸಚಿವ ಈಶ್ವರ್​​ ಖಂಡ್ರೆ

ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್​ ಖಂಡ್ರೆ ತಿಳಿಸಿದ್ದಾರೆ.

User: ETVBHARAT

Views: 13

Uploaded: 2025-05-27

Duration: 01:57

Your Page Title