ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು: ಸಚಿವ ಶಿವರಾಜ್ ತಂಗಡಗಿ ಆಗ್ರಹ

ನಟ ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಬೇಕು: ಸಚಿವ ಶಿವರಾಜ್ ತಂಗಡಗಿ ಆಗ್ರಹ

ಕನ್ನಡದ ಬಗ್ಗೆ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ತಕ್ಷಣ ಕನ್ನಡಿಗರ ಕ್ಷಮೆ ಕೋರಬೇಕು. ಇಲ್ಲದಿದ್ದರೆ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯುತ್ತೇನೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

User: ETVBHARAT

Views: 2

Uploaded: 2025-05-28

Duration: 02:35

Your Page Title