ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್​​ವೇಯಲ್ಲಿ ದರೋಡೆ ಗ್ಯಾಂಗ್; ಅಪಘಾತಕ್ಕೆ ಕಾರಣವಾಗಿ ರಾಬರಿ; ಕ್ರಮಕ್ಕೆ ಆಗ್ರಹಿಸಿ ವಕೀಲರಿಂದ ಪತ್ರ

ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್​​ವೇಯಲ್ಲಿ ದರೋಡೆ ಗ್ಯಾಂಗ್; ಅಪಘಾತಕ್ಕೆ ಕಾರಣವಾಗಿ ರಾಬರಿ; ಕ್ರಮಕ್ಕೆ ಆಗ್ರಹಿಸಿ ವಕೀಲರಿಂದ ಪತ್ರ

ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ ವೇನಲ್ಲಿ ದರೋಡೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿರಿಯ ಪೊಲೀಸ್​ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಗೆ ವಕೀಲರೊಬ್ಬರು ಪತ್ರ ಬರೆದಿದ್ದಾರೆ.

User: ETVBHARAT

Views: 31

Uploaded: 2025-05-31

Duration: 03:16

Your Page Title