ಹಾವೇರಿ: ಪುನೀತ್ ರಾಜ್​ಕುಮಾರ್ ಮೂರ್ತಿಗೆ ಪೂಜೆ ಸಲ್ಲಿಸಿ, ಆರ್‌ಸಿಬಿ ಗೆಲುವಿಗೆ ಪ್ರಾರ್ಥನೆ

ಹಾವೇರಿ: ಪುನೀತ್ ರಾಜ್​ಕುಮಾರ್ ಮೂರ್ತಿಗೆ ಪೂಜೆ ಸಲ್ಲಿಸಿ, ಆರ್‌ಸಿಬಿ ಗೆಲುವಿಗೆ ಪ್ರಾರ್ಥನೆ

ಹಾವೇರಿ ತಾಲೂಕಿನ ಯಲಗಚ್ಚ ಗ್ರಾಮದಲ್ಲಿ ಪುನೀತ್​ ರಾಜ್​ಕುಮಾರ್ ದೇವಾಲಯ ಕಟ್ಟಿಸಿರುವ ಪ್ರಕಾಶ್ ಎಂಬವರು ಆರ್​ಸಿಬಿ ಗೆಲುವಿಗಾಗಿ ಪೂಜೆ ಸಲ್ಲಿಸಿದರು.

User: ETVBHARAT

Views: 6

Uploaded: 2025-06-02

Duration: 01:37