ಕಮಿಷನರ್ ಸೇರಿ ಹಿರಿಯ ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ

ಕಮಿಷನರ್ ಸೇರಿ ಹಿರಿಯ ಅಧಿಕಾರಿಗಳ ಅಮಾನತು ಸ್ವಾಗತಾರ್ಹ: ಬಸವರಾಜ ಹೊರಟ್ಟಿ

ಗೃಹ ಇಲಾಖೆ ಮುಂಜಾಗೃತ ಕ್ರಮ ತೆಗೆದುಕೊಳ್ಳಬೇಕಿತ್ತು. ಆದರೆ, ಈ ಘಟನೆಯಿಂದಾಗಿ ದೇಶದಲ್ಲಿ ಬೆಂಗಳೂರು ಬಗ್ಗೆ ಕೆಟ್ಟ ಸಂದೇಶ ಹೋಗಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

User: ETVBHARAT

Views: 20

Uploaded: 2025-06-06

Duration: 03:21

Your Page Title