ಮುಂದಿನ ದಿನಗಳಲ್ಲಿ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡ್ತೇವೆ: ಡಿಸಿಎಂ ಆಶ್ವಾಸನೆ

ಮುಂದಿನ ದಿನಗಳಲ್ಲಿ ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡ್ತೇವೆ: ಡಿಸಿಎಂ ಆಶ್ವಾಸನೆ

ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವ ವಿಖ್ಯಾತ ನಂದಿಗಿರಿಧಾಮದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

User: ETVBHARAT

Views: 1

Uploaded: 2025-06-18

Duration: 01:06

Your Page Title