ಬಿ.ಆರ್.ಪಾಟೀಲ್ ಯಾವ ಉದ್ದೇಶದಿಂದ ಹೇಳಿದ್ದಾರೋ ಅದು ಸರಿ ಇಲ್ಲ, ನಾನಿದನ್ನು ಖಂಡಿಸುತ್ತೇನೆ: ಡಿ.ಕೆ.ಶಿವಕುಮಾರ್

ಬಿ.ಆರ್.ಪಾಟೀಲ್ ಯಾವ ಉದ್ದೇಶದಿಂದ ಹೇಳಿದ್ದಾರೋ ಅದು ಸರಿ ಇಲ್ಲ, ನಾನಿದನ್ನು ಖಂಡಿಸುತ್ತೇನೆ: ಡಿ.ಕೆ.ಶಿವಕುಮಾರ್

ಬಿ.ಆರ್​.ಪಾಟೀಲ್​ ಏನು ಮಾತನಾಡಿದ್ದಾರೆ ಎನ್ನುವುದು ನನಗಿನ್ನೂ ಅರ್ಥ ಆಗಿಲ್ಲ. ಈ ಬಗ್ಗೆ ನಾನು ಹಾಗೂ ಸಿಎಂ ಶಾಸಕರ ಜೊತೆಗೆ ಮಾತನಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ತಿಳಿಸಿದರು.

User: ETVBHARAT

Views: 32

Uploaded: 2025-06-21

Duration: 02:27

Your Page Title