ಚಿಕ್ಕೋಡಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ

ಚಿಕ್ಕೋಡಿ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ, ಕೊಲೆಯಲ್ಲಿ ಅಂತ್ಯ

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

User: ETVBHARAT

Views: 68

Uploaded: 2025-06-21

Duration: 01:24