ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

ಒಂದು ಸಾವಿರ ಪಿಎಸ್ಐ ಹುದ್ದೆ ಖಾಲಿ, ಶೀಘ್ರವೇ ನೇಮಕಾತಿ: ಸಚಿವ ಪರಮೇಶ್ವರ್

ರಾಜ್ಯದಲ್ಲಿ ಒಂದು ಸಾವಿರ ಪಿಎಸ್​ಐ, ಎಂಟು ಸಾವಿರ ಕಾನ್​ಸ್ಟೇಬಲ್​ ಹುದ್ದೆ ಖಾಲಿ ಇವೆ. ಆದ್ಯತೆಯ ಮೇರೆಗೆ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

User: ETVBHARAT

Views: 21

Uploaded: 2025-06-22

Duration: 02:09

Your Page Title