ದೇವನಹಳ್ಳಿ ಭೂಸ್ವಾಧೀನ ವಿರೋಧಿಸಿ ಸಿಎಂ ನಿವಾಸಕ್ಕೆ ಮೆರವಣಿಗೆ: ಕಾಂಗ್ರೆಸ್ ಸರ್ಕಾರದ ಯೂಟರ್ನ್ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ದೇವನಹಳ್ಳಿ ಭೂಸ್ವಾಧೀನ ವಿರೋಧಿಸಿ ಸಿಎಂ ನಿವಾಸಕ್ಕೆ ಮೆರವಣಿಗೆ: ಕಾಂಗ್ರೆಸ್ ಸರ್ಕಾರದ ಯೂಟರ್ನ್ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಅಧಿಸೂಚನೆ ಹಿಂಪಡೆಯಲು ಸರ್ಕಾರಕ್ಕೆ 24 ಗಂಟೆಗಳ ಕಾಲಾವಕಾಶ ನೀಡಿದ್ದು, ತಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ತೀವ್ರ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದರು

User: ETVBHARAT

Views: 4

Uploaded: 2025-06-26

Duration: 04:36

Your Page Title