ಆತ್ಮಹತ್ಯೆಗೆ ಶರಣಾಗಿದ್ದ ಕನ್ನಡ ಬಿಗ್ ಬಾಸ್​ ಸ್ಪರ್ಧಿ! ಮರೆಯಾದ ಬಿಗ್ ಬಾಸ್ ದೇವಮಾನವ!

ಆತ್ಮಹತ್ಯೆಗೆ ಶರಣಾಗಿದ್ದ ಕನ್ನಡ ಬಿಗ್ ಬಾಸ್​ ಸ್ಪರ್ಧಿ! ಮರೆಯಾದ ಬಿಗ್ ಬಾಸ್ ದೇವಮಾನವ!

pಬಾಲಿವುಡ್ ನಟಿ ಶೆಫಾಲಿ ಜರಿವಾಲಾ ಅಕಾಲಿಕ ಅಗಲಿಕೆ ಎಲ್ಲರಿಗೂ ಆಘಾತ ತಂದಿದೆ. ಅದ್ರಲ್ಲೂ ಹಿಂದಿಯ ಬಿಗ್ ಬಾಸ್​​ ಸೀಸನ್-13ನಲ್ಲಿ ಭಾಗಿಯಾಗಿದ್ದ ಸ್ಪರ್ಧಿಗಳ ಪೈಕಿ ಅಕಾಲಿಕ ಸಾವನ್ನಪ್ಪಿದ ಎರಡನೇ ಸ್ಪರ್ಧಿ ಇವರು. ಈ ಹಿಂದೆ ಬಿಗ್ ಬಾಸ್ ಸೀಸನ್-13ನ ವಿನ್ನರ್ ಸಿದ್ದಾರ್ಥ್ ಶುಕ್ಲಾ ಕೂಡ ಚಿಕ್ಕವಯಸ್ಸಿನಲ್ಲಿ ಪ್ರಾಣ ತೆತ್ತಿದ್ದ.


User: Asianet News Kannada

Views: 36.5K

Uploaded: 2025-06-30

Duration: 08:20

Your Page Title