ಕಾರವಾರದಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ : ಚಲಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದ ಮರದ ರೆಂಬೆ, ಬಾಲಕಿಗೆ ಗಾಯ

ಕಾರವಾರದಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ : ಚಲಿಸುತ್ತಿದ್ದ ಸ್ಕೂಟಿ ಮೇಲೆ ಬಿದ್ದ ಮರದ ರೆಂಬೆ, ಬಾಲಕಿಗೆ ಗಾಯ

ಚಲಿಸುತ್ತಿದ್ದ ಸ್ಕೂಟಿ ಮೇಲೆ ಮರದ ಕೊಂಬೆ ಮುರಿದು ಬಿದ್ದು ಬಾಲಕಿಗೆ ಗಾಯವಾಗಿರುವ ಘಟನೆ ಕಾರವಾರದಲ್ಲಿ ನಡೆದಿದೆ.

User: ETVBHARAT

Views: 24

Uploaded: 2025-07-06

Duration: 01:49