ಉಪ ರಾಷ್ಟ್ರಪತಿ ರೇಸ್​ನಲ್ಲಿದೆ ಅಚ್ಚರಿಯ ಹೆಸರು! ಏನು ಗೊತ್ತಾ ಧನ್​​ಕರ್ ದಿಢೀರ್ ರಾಜೀನಾಮೆ ರಹಸ್ಯ?

ಉಪ ರಾಷ್ಟ್ರಪತಿ ರೇಸ್​ನಲ್ಲಿದೆ ಅಚ್ಚರಿಯ ಹೆಸರು! ಏನು ಗೊತ್ತಾ ಧನ್​​ಕರ್ ದಿಢೀರ್ ರಾಜೀನಾಮೆ ರಹಸ್ಯ?

pರಾಜಕೀಯ ಅಖಾಡದಲ್ಲಿ ಏನೇನೋ ನಡೀತಾ ಇರುತ್ತೆ. ಕೆಲವೊಮ್ಮೆ ಸದ್ದಿಲ್ಲದೆ ಅದೆಷ್ಟೋ ನಾಟಕೀಯ ತಿರುವುಗಳು ಸೃಷ್ಟಿಯಾಗುತ್ತೆ.. ಈಗಲೂ ಅಂಥದ್ದೇ ಒಂದುರಾಜಕೀಯ ವಿಚಿತ್ರ ಘಟಿಸಿದೆ.. ಉಪರಾಷ್ಟ್ರಪತಿಗಳ ರಾಜೀನಾಮೆ, ರಾಷ್ಟ್ರ ರಾಜಕಾರಣದಲ್ಲಿ ಬಿಗ್ ಟ್ವಿಸ್ಟ್ ಕೊಡೋ ಸಾಧ್ಯತೆ, ನಿಚ್ಚಳವಾಗಿ ಎದ್ದು ಕಾಣ್ತಾ ಇದೆ..

User: Asianet News Kannada

Views: 9.7K

Uploaded: 2025-07-25

Duration: 19:19