ರಾಜ್ಯಾದ್ಯಂತ ತೆರೆಗೆ ಬಂದಿದೆ ಕೊತ್ತಲವಾಡಿ ಚಿತ್ರ; ‘ಕೊತ್ತಲವಾಡಿ’ಯಲ್ಲಿದೆ ಕಾಡುವ ಕಥೆ!

ರಾಜ್ಯಾದ್ಯಂತ ತೆರೆಗೆ ಬಂದಿದೆ ಕೊತ್ತಲವಾಡಿ ಚಿತ್ರ; ‘ಕೊತ್ತಲವಾಡಿ’ಯಲ್ಲಿದೆ ಕಾಡುವ ಕಥೆ!

pbrರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಅರುಣ್​ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬಂದಿದೆ. ಪ್ರಥ್ವಿ ಅಂಬರ್-ಕಾವ್ಯ ಶೈವ ನಟಿಸಿರೋ ಈ ಸಿನಿಮಾ ತನ್ನ ಟ್ರೈಲರ್ & ಸಾಂಗ್ಸ್ ನಿಂದ ಭರವಸೆ ಮೂಡಿಸಿತ್ತು.

User: Asianet News Kannada

Views: 40.2K

Uploaded: 2025-08-02

Duration: 06:02