ಸೋರುತ್ತಿರುವ ಬೆಳಗಾವಿ ಜಿಲ್ಲಾಸ್ಪತ್ರೆ ಕಟ್ಟಡ; ಆರೋಗ್ಯ ಇಲಾಖೆಗೆ ನೋಟಿಸ್: ಲೋಕಾಯುಕ್ತ ನ್ಯಾಯಮೂರ್ತಿ

ಸೋರುತ್ತಿರುವ ಬೆಳಗಾವಿ ಜಿಲ್ಲಾಸ್ಪತ್ರೆ ಕಟ್ಟಡ; ಆರೋಗ್ಯ ಇಲಾಖೆಗೆ ನೋಟಿಸ್: ಲೋಕಾಯುಕ್ತ ನ್ಯಾಯಮೂರ್ತಿ

ಎಡಿಎಲ್ಆರ್, ಸಾರಿಗೆ ಅಬಕಾರಿ ಇಲಾಖೆಗಳು, ಮಹಾನಗರ ಪಾಲಿಕೆ, ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದ್ದು, ಲೋಪದೋಷಗಳು ಕಂಡುಬಂದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ತಿಳಿಸಿದರು.

User: ETVBHARAT

Views: 143

Uploaded: 2025-08-06

Duration: 04:40