ಎಂ.ಕೆ. ದೊಡ್ಡಿ ಪೊಲೀಸ್​ ಠಾಣೆಯಲ್ಲಿ ಆರೋಪಿ ಆತ್ಮಹತ್ಯೆ: ಕುಟುಂಬಸ್ಥರಿಂದ ಕೊಲೆ ಆರೋಪ: ಪ್ರಕರಣ ಸಿಐಡಿಗೆ

ಎಂ.ಕೆ. ದೊಡ್ಡಿ ಪೊಲೀಸ್​ ಠಾಣೆಯಲ್ಲಿ ಆರೋಪಿ ಆತ್ಮಹತ್ಯೆ: ಕುಟುಂಬಸ್ಥರಿಂದ ಕೊಲೆ ಆರೋಪ: ಪ್ರಕರಣ ಸಿಐಡಿಗೆ

ಕಳ್ಳತನದ ಆರೋಪಿ ಎಂ.ಕೆ. ದೊಡ್ಡಿ ಪೊಲೀಸ್​ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತನ ಪತ್ನಿ ತನ್ನ ಪತಿಯನ್ನು ಪೊಲೀಸರು ಹೊಡೆದು ಕೊಂದಿದ್ದಾರೆಂದು ಆರೋಪಿಸಿದ್ದಾರೆ. ಈ ನಡುವೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಎಸ್​ಪಿ ಹೇಳಿದ್ದಾರೆ.

User: ETVBHARAT

Views: 3

Uploaded: 2025-08-21

Duration: 02:33

Your Page Title