ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದೆ ಸರಿದ ಸಚಿವೆ ಹೆಬ್ಬಾಳ್ಕರ್ ಸಹೋದರ

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಕಣದಿಂದ ಹಿಂದೆ ಸರಿದ ಸಚಿವೆ ಹೆಬ್ಬಾಳ್ಕರ್ ಸಹೋದರ

ಹಲವು ವರ್ಷಗಳಿಂದ ಜಿಲ್ಲೆಯ ಬಹುತೇಕ ತಾಲ್ಲೂಕುಗಳಲ್ಲಿ ಅವಿರೋಧವಾಗಿ ನಿರ್ದೇಶಕರು ಆಯ್ಕೆ ಆಗುತ್ತಿದ್ದರು. ಆದರೆ, ಈ ಬಾರಿ ಹಲವು ತಾಲ್ಲೂಕುಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಭರ್ಜರಿ ತಯಾರಿ ನಡೆಸುತ್ತಿದ್ದಾರೆ.

User: ETVBHARAT

Views: 41

Uploaded: 2025-08-28

Duration: 04:42

Your Page Title