ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂದರು ಮಾತ್ರ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ಬಾನು ಮುಷ್ತಾಕ್ ಆಯ್ಕೆಯನ್ನು ಧರ್ಮಾಂದರು ಮಾತ್ರ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ

ದಸರಾ ಉನ್ನತ ಸಮಿತಿ ದಸರಾ ಉದ್ಘಾಟಕರ ಆಯ್ಕೆ ಅಧಿಕಾರವನ್ನು ನನಗೆ ನೀಡಿತ್ತು. ಈ ಹಿನ್ನೆಲೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡರು.

User: ETVBHARAT

Views: 22

Uploaded: 2025-08-31

Duration: 04:39