Darshan Case Update ರವಿ ಬೆಳಗೆರೆ ಕಡೆಯವರು ಎಂದು ಹೇಳಿ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ

Darshan Case Update ರವಿ ಬೆಳಗೆರೆ ಕಡೆಯವರು ಎಂದು ಹೇಳಿ ಕೋರ್ಟ್ ಗೆ ನುಗ್ಗಿದ ಅಪರಿಚಿತ ವ್ಯಕ್ತಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್ ಆ್ಯಂಡ್ ತಂಡವನ್ನು ಜೈಲು ಪಾಲಾಗಿದೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ನನ್ನು ದರ್ಶನ್​ನನ್ನು ಈ ಹಿಂದೆ ಇದ್ದ ಬಳ್ಳಾರಿ ಜೈಲಿಗೆ ಶಿಫ್ಟ್​ ಮಾಡಲು ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದು, ಈ ಸಂಬಂಧ ಕೋರ್ಟ್ ಅರ್ಜಿ ವಿಚಾರಣೆ ನಡೆಸಿದೆ. ವಾದ ಪ್ರತಿವಾದ ನಡೆಯುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಕೋರ್ಟ್ ಹಾಲ್​​ ಗೆ ನುಗ್ಗಿರುವ ಘಟನೆ ನಡೆದಿದೆ br br In the Renukaswamy case, actor Darshan and his team, who are accused, have been jailed. Currently, Darshan is lodged in Parappana Agrahara Jail in Bengaluru. Authorities have approached the court seeking to shift him back to the Ballari jail, where he was previously held. The court has been hearing the petition regarding this matter. During the ongoing arguments and counterarguments, an unidentified person reportedly barged into the courtroom. br #Darshan br #RenukaswamyCase br #KannadaActor br #DarshanArrest br #SandalwoodNews br #ParappanaAgraharaJail br #BallariJail br #CourtHearing br #CelebrityCrime br #DarshanCaseUpdate br #KarnatakaNews br #BengaluruNews br #SandalwoodScandal br #ActorInJail br #HighProfileCase br #LegalProceedings br #RenukaswamyCasebr br Also Readbr br 'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: br ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: br ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: br br br ~ED.33~PR.


User: Filmibeat Kannada

Views: 87

Uploaded: 2025-09-04

Duration: 03:01

Your Page Title