ಕಲಬುರಗಿ ಶರಣಬಸವೇಶ್ವರ ಸಂಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಭೇಟಿ, ಸಾಂತ್ವನ

ಕಲಬುರಗಿ ಶರಣಬಸವೇಶ್ವರ ಸಂಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಭೇಟಿ, ಸಾಂತ್ವನ

ಮಹಾದಾಸೋಹ ಮಹಾಮನೆಗೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ದ್ರಾಕ್ಷಾಯಿಣಿ ಅವ್ವಾಜಿ ಹಾಗೂ ಸಂಸ್ಥಾನದ 9ನೇ ಪೀಠಾಧಿಪತಿ ಪರಮಪೂಜ್ಯ ಚಿರಂಜೀವಿ ದೊಡಪ್ಪ ಅಪ್ಪ ಅವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

User: ETVBHARAT

Views: 40

Uploaded: 2025-09-07

Duration: 01:56

Your Page Title