ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಚೆನ್ನಾಗಿದೆ, ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಚೆನ್ನಾಗಿದೆ, ನಾಳೆ ಡಿಸ್ಚಾರ್ಜ್ ಆಗಲಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

User: ETVBHARAT

Views: 3

Uploaded: 2025-10-01

Duration: 02:57