ಬದಲಾವಣೆ ಬೇಡ ಎನ್ನುವವರು ಸಮೀಕ್ಷೆಯನ್ನು ವಿರೋಧಿಸುತ್ತಾರೆ: ಸಿಎಂ ಸಿದ್ಧರಾಮಯ್ಯ

ಬದಲಾವಣೆ ಬೇಡ ಎನ್ನುವವರು ಸಮೀಕ್ಷೆಯನ್ನು ವಿರೋಧಿಸುತ್ತಾರೆ: ಸಿಎಂ ಸಿದ್ಧರಾಮಯ್ಯ

ರಾಜ್ಯದಲ್ಲಿ ನಡೆಸುತ್ತಿರುವ ಸಮೀಕ್ಷೆಯ ಹಿಂದೆ ಯಾರನ್ನೂ ತುಳಿಯುವ ಪ್ರಶ್ನೆಯೇ ಇಲ್ಲ. ಬದಲಾವಣೆ ಬೇಡ ಎನ್ನುವವರು ಮಾತ್ರ ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟಾಂಗ್​ ಕೊಟ್ಟರು.

User: ETVBHARAT

Views: 8

Uploaded: 2025-10-06

Duration: 02:45