ಧರ್ಮಸ್ಥಳದ ಮದ್ಯವರ್ಜನ ಶಿಬಿರಗಳು ನನಗೆ ತೃಪ್ತಿ ತಂದ ಕಾರ್ಯ: ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದ ಮದ್ಯವರ್ಜನ ಶಿಬಿರಗಳು ನನಗೆ ತೃಪ್ತಿ ತಂದ ಕಾರ್ಯ: ವೀರೇಂದ್ರ ಹೆಗ್ಗಡೆ

ಬೇರೆ ಎಲ್ಲ ಕೊಡುಗೆಗಳಿಂದಲೂ ನನಗೆ ತೃಪ್ತಿ ತಂದ ಕಾರ್ಯ ಮದ್ಯವರ್ಜನ ಶಿಬಿರಗಳು. ಇದರಿಂದ ಲಕ್ಷಾಂತರ ಮಂದಿ ಉತ್ತಮ ಬದುಕು ಕಟ್ಟಿಕೊಂಡಿದ್ದಾರೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.

User: ETVBHARAT

Views: 22

Uploaded: 2025-10-15

Duration: 02:41

Your Page Title