ಪ್ರಿಯಾಂಕ್​ ಖರ್ಗೆ ಹೇಳಿರುವುದರಲ್ಲಿ ತಪ್ಪೇನಿದೆ? ಅವರಿಗೆ ರಕ್ಷಣೆ ಒದಗಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಪ್ರಿಯಾಂಕ್​ ಖರ್ಗೆ ಹೇಳಿರುವುದರಲ್ಲಿ ತಪ್ಪೇನಿದೆ? ಅವರಿಗೆ ರಕ್ಷಣೆ ಒದಗಿಸಲಾಗುವುದು: ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ಆರ್​​.ಎಸ್​.ಎಸ್​​ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂದು ಪ್ರಿಯಾಂಕ್​ ಖರ್ಗೆ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

User: ETVBHARAT

Views: 19

Uploaded: 2025-10-15

Duration: 01:46