AI ತಂತ್ರಜ್ಞಾನದಿಂದ ಉದ್ಯೋಗ ನಷ್ಟವಾಗದಂತೆ ಕನ್ನಡವನ್ನ ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದ : ಸಿಎಂ ಸಿದ್ದರಾಮಯ್ಯ

AI ತಂತ್ರಜ್ಞಾನದಿಂದ ಉದ್ಯೋಗ ನಷ್ಟವಾಗದಂತೆ ಕನ್ನಡವನ್ನ ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದ : ಸಿಎಂ ಸಿದ್ದರಾಮಯ್ಯ

ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ ತಿಂಗಳು ಪೂರ್ತಿ ರಾಜ್ಯದ ಖಾಸಗಿ‌ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡದ ಧ್ವಜ ಹಾರಿಸುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಎಂದು ಡಿಕೆಶಿ ತಿಳಿಸಿದರು.

User: ETVBHARAT

Views: 7

Uploaded: 2025-11-01

Duration: 03:16