ಹಾವೇರಿ: ಕನ್ನಡದ ಕಟ್ಟಾಳು ಪಾಟೀಲ ಪುಟ್ಟಪ್ಪನವರ ಸಮಾಧಿ ಕಾಯಕಲ್ಪ ಮರೆತ ಸರ್ಕಾರ

ಹಾವೇರಿ: ಕನ್ನಡದ ಕಟ್ಟಾಳು ಪಾಟೀಲ ಪುಟ್ಟಪ್ಪನವರ ಸಮಾಧಿ ಕಾಯಕಲ್ಪ ಮರೆತ ಸರ್ಕಾರ

ಕನ್ನಡಿಗರಿಗೆ ಅನ್ಯಾಯವಾದಾಗ ದೊಡ್ಡ ಧ್ವನಿಯಾಗುತ್ತಿದ್ದವರು ಪಾಟೀಲ ಪುಟ್ಟಪ್ಪ. ಆದರೆ, ಅವರ ಸಮಾಧಿ ನಿರ್ಮಾಣಕ್ಕೆ ಸರ್ಕಾರ ಮುಂದಾಗದೇ ಇರುವುದು ಸಾಹಿತಿಗಳಲ್ಲಿ ಬೇಸರ ಮೂಡಿಸಿದೆ.

User: ETVBHARAT

Views: 7

Uploaded: 2025-11-13

Duration: 03:26