ನಂಜನಗೂಡಿನಲ್ಲಿ ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ನಂಜನಗೂಡಿನಲ್ಲಿ ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

User: ETVBHARAT

Views: 20

Uploaded: 2025-11-20

Duration: 02:40