ಪರಪ್ಪನ ಅಗ್ರಹಾರ ವೈರಲ್ ವಿಡಿಯೋ ತನಿಖೆ..! ವಿಜಯಲಕ್ಷ್ಮೀ ದರ್ಶನ್​ ಕೈವಾಡದ ಬಗ್ಗೆ ಶಂಕೆ..!

ಪರಪ್ಪನ ಅಗ್ರಹಾರ ವೈರಲ್ ವಿಡಿಯೋ ತನಿಖೆ..! ವಿಜಯಲಕ್ಷ್ಮೀ ದರ್ಶನ್​ ಕೈವಾಡದ ಬಗ್ಗೆ ಶಂಕೆ..!

pಇತ್ತೀಚಿಗೆ ಪರಪ್ಪನ ಅಗ್ರಹಾರದಲ್ಲಿನ ಕೈದಿಗಳ ದರ್ಬಾರ್ ವಿಡಿಯೋಸ್ ವೈರಲ್ ಆದ ಮೇಲೆ, ಅವುಗಳ ಕುರಿತ ಗಂಭೀರ ತನಿಖೆ ನಡೀತಾ ಇದೆ. ಜೈಲು ಸಿಬ್ಬಂದಿಯನ್ನ ಅಮಾನತ್ತು ಮಡೋದ್ರ ಜೊತೆಗೆ ಜೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಶೇರ್ ಮಾಡಿದ್ದು ಯಾರು ಅನ್ನೋ ತನಿಖೆ ಕೂಡ ನಡೀತಿದೆ.

User: Asianet News Kannada

Views: 0

Uploaded: 2025-11-20

Duration: 04:16