ATM ವಾಹನ ದರೋಡೆ ಪ್ರಕರಣದಲ್ಲಿ ಮಹತ್ವದ ಲೀಡ್ ಸಿಕ್ಕಿದೆ: ಸಚಿವ ಪರಮೇಶ್ವರ್

ATM ವಾಹನ ದರೋಡೆ ಪ್ರಕರಣದಲ್ಲಿ ಮಹತ್ವದ ಲೀಡ್ ಸಿಕ್ಕಿದೆ: ಸಚಿವ ಪರಮೇಶ್ವರ್

ಎಟಿಎಂ ವಾಹನ ದರೋಡೆ ಪ್ರಕರಣ ಸಂಬಂಧ ನಮಗೆ ಮುಖ್ಯವಾದ ಲೀಡ್ ಸಿಕ್ಕಿದೆ. ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

User: ETVBHARAT

Views: 5

Uploaded: 2025-11-21

Duration: 00:59