ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಶಾಲಾ, ಕಾಲೇಜಿಗೆ ರಜೆ

ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಶಾಲಾ, ಕಾಲೇಜಿಗೆ ರಜೆ

ಹಿರಿಯ ರಾಜಕಾರಣಿ ಮಾಜಿ ಸಚಿವ, 6 ಬಾರಿ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅಸ್ತಂಗತರಾಗಿದ್ದಾರೆ. ಅವರ ಅಂತಿಮ ದರ್ಶನಕ್ಕೆ ವಿಐಪಿಗಳು ಬರಲು ದಾವಣಗೆರೆ ಎಂಬಿಎ ಕಾಲೇಜು ಮೈದಾನದಲ್ಲಿ ಐದು ಹೆಲಿಪ್ಯಾಡ್​ಗಳ ವ್ಯವಸ್ಥೆ ಮಾಡಲಾಗಿದೆ.

User: ETVBHARAT

Views: 3

Uploaded: 2025-12-15

Duration: 02:34